alex Certify ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು: ಸಿಎಂ ಬೊಮ್ಮಾಯಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು: ಸಿಎಂ ಬೊಮ್ಮಾಯಿ ಹೇಳಿಕೆ

ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಸಂಜಯನಗರದಲ್ಲಿ ಇಂದು ಸೈನ್ಸ್ ಗ್ಯಾಲರಿ ಉದ್ಘಾಟಿಸಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತತ್ವಶಾಸ್ತ್ರ, ಆಧ್ಯಾತ್ಮ ಎಲ್ಲದರಲ್ಲೂ ವಿಜ್ಞಾನದ ಅಂಶಗಳು ಹೆಚ್ಚಾಗಿದೆ ಎಂದು ಹೇಳಿದ ಅವರು, ಆರ್ ಎನ್ ಡಿ ಬಗ್ಗೆ ಪಾಲಿಸಿ ರೂಪಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕಕ್ಕಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...