alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಆಗಸ್ಟ್ 23 ರಿಂದ 9-12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ-ಕಲೇಜುಗಳು ಆರಂಭವಾಗುತ್ತಿದ್ದು, ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಹಾಗೂ ಈ ವರ್ಷದ ಶೈಕ್ಷಣಿಕ ದಾಖಲಾತಿ ಶುಲ್ಕ ಕಟ್ಟಿರುವ ರಶೀದಿ ತೋರಿಸಿ ವಿದ್ಯಾರ್ಥಿಗಳು ಬಿಎಂಟಿಸಿ ವ್ಯಾಪ್ತಿಯ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಬಹುದು.

ಬಿಎಂಟಿಸಿ ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳು ಕೋವಿಡ್ ನಿಯಮಗಳನ್ನು ಪಾಲಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...