alex Certify SHOCKING NEWS: ವಿದ್ಯಾರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಕುಳಿತ ನಕಲಿ ಸ್ಟೂಡೆಂಟ್ಸ್; ಯುವತಿ ಸೇರಿ ಐವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ವಿದ್ಯಾರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಕುಳಿತ ನಕಲಿ ಸ್ಟೂಡೆಂಟ್ಸ್; ಯುವತಿ ಸೇರಿ ಐವರು ಅರೆಸ್ಟ್

ಬೆಳಗಾವಿ: ಬೇರೆ ವಿದ್ಯಾರ್ಥಿಗಳ ಪರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಆರ್.ಡಿ.ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಕೆಲ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಹೆಸರಲ್ಲಿ ನಕಲಿ ವಿದ್ಯಾರ್ಥಿಗಳು ಅವರ ಪರವಾಗಿ ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಐವರು ಸಿಕ್ಕಿಬಿದ್ದಿದ್ದಾರೆ.

‘ಕೊರೊನಾ ಅಪಾಯಕಾರಿಯಲ್ಲ ಎಂದು ಭಾವಿಸಬೇಡಿ’ : ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಗೋಕಾಕ್ ತಾಲೂಕಿನ ಗೊಡಗೇರಿ ಗ್ರಾಮದ ರಾಹುಲ್ ಕಿಳ್ಳಿಕೇತರ ಸಾಕಿನ್, ಭಿಮೇಶಿ ಹುಲಿಕುಂದ ವಾಡಿ, ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಕಾರ್ತಿಕ್ ಲಚ್ಚಪ್ಪ ಜಿ.ಕುಂಬಾರ್, ಸಿದ್ದು ಮಾದೇವ್ ಜೋಗಿ, ಮಾಂತೇಶ್ ಸಂಗಪ್ಪ ಹಾಗೂ ಸವಿತಾ ಮಾದೇವ ಬಂಧಿತ ನಕಲಿ ವಿದ್ಯಾರ್ಥಿಗಳು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...