alex Certify ವಿನೋದ್ ಪ್ರಭಾಕರ್ ಅಭಿನಯದ ‘ವರದ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿನೋದ್ ಪ್ರಭಾಕರ್ ಅಭಿನಯದ ‘ವರದ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ನಟ ವಿನೋದ್ ಪ್ರಭಾಕರ್ ಅಭಿನಯದ ಬಹುನಿರೇಕ್ಷೆಯ ‘ವರದ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ. ಈ ಮೋಷನ್ ಪೋಸ್ಟರ್ ನಲ್ಲಿ ವಿನೋದ್ ಪ್ರಭಾಕರ್ ಅವರ ಒಂದು ಮಾಸ್ ಡೈಲಾಗ್ ಕೂಡ ಇದೆ.

ಉದಯ ಪ್ರಕಾಶ್ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ. ಇದೊಂದು ಆಕ್ಷನ್ ಸಿನಿಮಾ ಎಂದು ಹೇಳಲಾಗಿದೆ. ಈ ಸಿನಿಮಾ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಾಕಿ ಇದೆ ಎಂದು ಹೇಳಲಾಗಿದೆ. ಈ ಚಿತ್ರವನ್ನು ತೆರೆಮೇಲೆ ವೀಕ್ಷಿಸಲು ವಿನೋದ್ ಪ್ರಭಾಕರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...