alex Certify ವಿನೋದ್ ಪ್ರಭಾಕರ್ ಹುಟ್ಟುಹಬ್ಬದಂದು ಬಿಡುಗಡೆಯಾಯ್ತು ‘ವರದ’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿನೋದ್ ಪ್ರಭಾಕರ್ ಹುಟ್ಟುಹಬ್ಬದಂದು ಬಿಡುಗಡೆಯಾಯ್ತು ‘ವರದ’ ಟೀಸರ್

ಇಂದು ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ಜನ್ಮದಿನವಾಗಿದ್ದು ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ, ವಿನೋದ್ ಪ್ರಭಾಕರ್ ಹುಟ್ಟುಹಬ್ಬದ ಪ್ರಯುಕ್ತ ಅವರ ಬಹುನಿರೀಕ್ಷಿತ ‘ವರದ’ ಚಿತ್ರದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಭರ್ಜರಿ ವೀಕ್ಷಣೆ ಪಡೆದಿದೆ.

ವಿಮೆ ಪಾಲಿಸಿದಾರರಿಗೆ ಎಲ್ಐಸಿಯಿಂದ ಮುಖ್ಯ ಮಾಹಿತಿ: ಪಾನ್ ಸಂಖ್ಯೆ ಅಪ್ಡೇಟ್ ಗೆ ಸೂಚನೆ

ಉದಯ್ ಪ್ರಕಾಶ್ ನಿರ್ದೇಶನದ ಈ ಚಿತ್ರಕ್ಕೆ ಪ್ರದೀಪ್ ವರ್ಮಾ ಸಂಗೀತ ನೀಡಿದ್ದಾರೆ, ಅಮಿತ ನಾಯಕಿಯಾಗಿ ಅಭಿನಯಿಸಿದ್ದಾರೆ ಈಗಾಗಲೇ ಈ ಸಿನಿಮಾ ಶೂಟಿಂಗ್ ಬಹುತೇಕ ಮುಗಿದಿದ್ದು, ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...