alex Certify ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

KRS ಡ್ಯಾಂ ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಳ! ರಾಜ್ಯದ ಪ್ರಮುಖ ಅಣೆಕಟ್ಟುಗಳ ಇಂದಿನ ನೀರಿನ ಮಟ್ಟ ಹೀಗಿದೆ - News First Live

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ.

ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.34 ಅಡಿಗಳಾಗಿದೆ.

ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿಗಳಾಗಿದ್ದು, ಈಗಿನ ಮಟ್ಟ 165 ಅಡಿಗಳಾಗಿದೆ.

ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1,819 ಅಡಿಗಳಾಗಿದ್ದು ಈಗಿನ ಮಟ್ಟ 1,790.15 ಅಡಿಗಳಾಗಿದೆ.

ತುಂಗಭದ್ರಾ ಜಲಾಶಯದ ಗರಿಷ್ಠ ಮಟ್ಟ 1,633 ಅಡಿಗಳಾಗಿದ್ದು, ಈಗಿನ ಮಟ್ಟ 1,627.56 ಅಡಿಗಳಾಗಿದೆ.

ಹಾರಂಗಿ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಈಗಿನ ಮಟ್ಟ 2,858.65 ಅಡಿಗಳಾಗಿದೆ.

ಕಬಿನಿ ಜಲಾಶಯದ ಗರಿಷ್ಠ ಮಟ್ಟ 2,284.00 ಅಡಿಗಳಾಗಿದ್ದು, ಈಗಿನ ಮಟ್ಟ 2,282.74 ಅಡಿಗಳಾಗಿದೆ.

ಹೇಮಾವತಿ ಗರಿಷ್ಠ ಮಟ್ಟ 2,922 ಅಡಿಗಳಾಗಿದ್ದು, ಈಗಿನ ಮಟ್ಟ 2915.50 ಅಡಿಗಳಾಗಿದೆ.

ಮಾಣಿ ಜಲಾಶಯದ ಗರಿಷ್ಠ ಮಟ್ಟ 595 ಅಡಿಗಳಾಗಿದ್ದು, ಈಗಿನ ಮಟ್ಟ 581.46 ಅಡಿಗಳಾಗಿದೆ.

ಸೂಪಾ ಗರಿಷ್ಠ ಮಟ್ಟ 564 ಅಡಿಗಳಾಗಿದ್ದು, ಈಗಿನ ಮಟ್ಟ 546.30 ಅಡಿಗಳಾಗಿದೆ.

ಮಲಪ್ರಭಾ ಗರಿಷ್ಠ ಮಟ್ಟ 2079.5 ಅಡಿಗಳಾಗಿದ್ದು, ಈಗಿನ ಮಟ್ಟ 2065.60 ಅಡಿಗಳಾಗಿದೆ.

ಘಟಪ್ರಭಾ ಗರಿಷ್ಠ ಮಟ್ಟ 2175 ಅಡಿಗಳಾಗಿದ್ದು, ಈಗಿನ ಮಟ್ಟ 2161.63 ಅಡಿಗಳಾಗಿದೆ.

ಆಲಮಟ್ಟಿ ಗರಿಷ್ಠ ಮಟ್ಟ 519.6 ಅಡಿಗಳಾಗಿದ್ದು, ಈಗಿನ ಮಟ್ಟ 519.52 ಅಡಿಗಳಾಗಿದೆ.

ನಾರಾಯಣಪುರ ಗರಿಷ್ಠ ಮಟ್ಟ 492.25 ಅಡಿಗಳಾಗಿದ್ದು, ಈಗಿನ ಮಟ್ಟ 491.75 ಅಡಿಗಳಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...