alex Certify ವಿವೋ ಪ್ರೋ ಕಬ್ಬಡಿ 2022: ಇಂದು ಬೆಂಗಳೂರು ಬುಲ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವೋ ಪ್ರೋ ಕಬ್ಬಡಿ 2022: ಇಂದು ಬೆಂಗಳೂರು ಬುಲ್ಸ್ ಹಾಗೂ ಬೆಂಗಾಲ್ ವಾರಿಯರ್ಸ್ ಮುಖಾಮುಖಿ

ಬೆಂಗಳೂರು ಬುಲ್ಸ್ ಹಾಗೂ ಪುಣೇರಿ ಪಲ್ಟಾನ್ ನಡುವಣ ಕಬ್ಬಡಿ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಕೆಲವೇ ಅಂತರದಿಂದ ಸೋಲನುಭವಿಸಿದ್ದು, ನಂಬರ್ 1 ಸ್ಥಾನದಿಂದ ಇದೀಗ ಎರಡನೇ ಸ್ಥಾನಕ್ಕೆ ಇಳಿದಿದೆ.

ಇಂದು ಬೆಂಗಾಲ್ ವಾರಿಯರ್ಸ್ ವಿರುದ್ಧ ಜಯ ಸಾಧಿಸಿದರೇ ಬೆಂಗಳೂರು ಬುಲ್ಸ್ ಮತ್ತೊಮ್ಮೆ 1ನೇ ಸ್ಥಾನಕ್ಕೇರುವ ಸಾಧ್ಯತೆಯಿದೆ. ಇಂದು ರೈಡರ್ ಗಳ ದಿನ ಎಂದರೆ ತಪ್ಪಾಗಲಾರದು. ಬೆಂಗಳೂರಿನ ಭರತ್ ಹೂಡ ಹಾಗೂ ಬೆಂಗಾಲ್ ವಾರಿಯರ್ಸ್ ನ ಮಣಿಂದರ್ ಸಿಂಗ್ ಇವರಿಬ್ಬರೂ ಸೂಪರ್‌ 10 ಗಳಿಸುವ ಪ್ರಮುಖ ರೈಡರ್ ಗಳಾಗಿದ್ದಾರೆ

ಬೆಂಗಾಲ್ ವಾರಿಯರ್ಸ್ ತಂಡ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಜಯದ ಹುಡುಕಾಟದಲ್ಲಿದೆ. ಬೆಂಗಾಲ್ ವಾರಿಯರ್ಸ್ ನ ಮಣಿಂದರ್ ಸಿಂಗ್ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಬೆಂಗಾಲ್ ವಾರಿಯರ್ಸ್ ನ ಡಿಪೆಂಡರ್ ಗಳ ಸಪೋರ್ಟ್ ಸಿಕ್ಕರೇ ಮಣಿಂದರ್ ಸಿಂಗ್ ಗೆ ತುಂಬಾ ಅನುಕೂಲವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...