alex Certify ವಿಶ್ವ ವಿಖ್ಯಾತ ‘ಜೋಗ ಜಲಪಾತ’ ವೀಕ್ಷಣೆಗೆ ಹರಿದು ಬಂದ ಜನಸಾಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವ ವಿಖ್ಯಾತ ‘ಜೋಗ ಜಲಪಾತ’ ವೀಕ್ಷಣೆಗೆ ಹರಿದು ಬಂದ ಜನಸಾಗರ

ಆಗಸ್ಟ್ 13 ಶನಿವಾರ, ಆಗಸ್ಟ್ 14 ಭಾನುವಾರ ವಾರಾಂತ್ಯದ ರಜಾ ದಿನಗಳಾಗಿದ್ದು, ಇದರ ಜೊತೆಗೆ ಆಗಸ್ಟ್ 15ರ ಸೋಮವಾರ ಸ್ವಾತಂತ್ರ್ಯೋತ್ಸವದ ಕಾರಣಕ್ಕೆ ಶಾಲಾ – ಕಾಲೇಜು, ಕಾರ್ಖಾನೆ, ಕಚೇರಿಗಳಿಗೆ ರಜೆ ಘೋಷಿಸಲಾಗಿತ್ತು.

ಹೀಗಾಗಿ ಪ್ರವಾಸಿ ಸ್ಥಳಗಳಿಗೆ ಜನ ಸಾಗರೋಪಾದಿಯಲ್ಲಿ ಆಗಮಿಸಿದ್ದು, ಎಡೆಬಿಡದೆ ಸುರಿಯುತ್ತಿದ್ದ ಮಳೆ ಕೂಡ ನಿಂತಿದ್ದ ಕಾರಣ ವಾತಾವರಣ ಪೂರಕವಾಗಿತ್ತು. ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಶನಿವಾರ ಹಾಗೂ ಭಾನುವಾರ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.

ಈ ಎರಡು ದಿನಗಳ ಅವಧಿಯಲ್ಲಿ 18,000ಕ್ಕೂ ಅಧಿಕ ಪ್ರವಾಸಿಗರು ಜೋಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದರು ಎಂದು ಹೇಳಲಾಗಿದ್ದು, ಜಲಪಾತದ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದ ಕಾರಣ ವ್ಯಾಪಾರ ವಹಿವಾಟು ಕೂಡ ಜೋರಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...