alex Certify ವಿಷ್ಣು ಅಭಿಮಾನಿಗಳಿಗೆ ಈ ಬಾರಿಯ ದಾದಾ ಹುಟ್ಟುಹಬ್ಬ ಸ್ಪೆಷಲ್ ಯಾಕೆ ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಷ್ಣು ಅಭಿಮಾನಿಗಳಿಗೆ ಈ ಬಾರಿಯ ದಾದಾ ಹುಟ್ಟುಹಬ್ಬ ಸ್ಪೆಷಲ್ ಯಾಕೆ ಗೊತ್ತಾ….?

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅವರ ನಟನೆ, ಅವರ ಗುಣಕ್ಕೆ ಮಾರು ಹೋಗದವರೇ ಇಲ್ಲ. ಇಂದು ಅವರು ಭೌತಿಕವಾಗಿ ಇಲ್ಲದೇ ಇದ್ದರೂ ಎಲ್ಲರ ಮನಸಲ್ಲಿ ಅಚ್ಚಳಿಯದೇ ಬದುಕಿದ್ದಾರೆ. ಇಂತಹ ಅದ್ಬುತ ಕಲಾವಿದ ಚಿತ್ರರಂಗಕ್ಕೆ ಬಂದು 50 ವರ್ಷಗಳು.

ಅವರ ಹುಟ್ಟಹಬ್ಬ ಇದೇ ತಿಂಗಳ 18ರಂದು ಇದೆ. ಹೀಗಾಗಿ ಅವರ 50 ವರ್ಷಗಳ ಸಿನಿಮಾ ಜರ್ನಿ ಹಾಗೂ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಅವರ ಅಭಿಮಾನಿಗಳ ಸಂಘದಿಂದ ಒಂದಿಷ್ಟು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದಾರೆ.

ಡಾ.ವಿಷ್ಣುವರ್ಧನ್ ಸೇನಾ ಸಮಿತಿ ವಿಷ್ಣು ಪುಣ್ಯಭೂಮಿಯಲ್ಲಿ ವಿಷ್ಣುವರ್ಧನ್ ಅವರ ಪ್ರಮುಖ ಸಿನಿಮಾಗಳ ಐವತ್ತು ಕಟೌಟ್ ಹಾಕುವುದಕ್ಕೆ ಸಿದ್ದತೆ ಮಾಡಿಕೊಂಡಿದ್ದಾರಂತೆ. ಒಂದೊಂದು ಕಟೌಟ್ 40 ಅಡಿ ಇರಲಿದೆಯಂತೆ. ಇದರ ಜೊತೆಗೆ ಅಲ್ಲಿ ಇತರೆ ಕಾರ್ಯಕ್ರಮಗಳನ್ನು ಮಾಡೋದಕ್ಕೂ ಯೋಜನೆ ರೂಪಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...