alex Certify ‘ವೀರ ಸಾವರ್ಕರ್’ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವೀರ ಸಾವರ್ಕರ್’ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭ

ಹೊಂದಾವರೆ ಫಿಲಂಸ್ ವತಿಯಿಂದ ‘ವೀರ ಸಾವರ್ಕರ್’ ಚಲನಚಿತ್ರ ನಿರ್ಮಾಣವಾಗುತ್ತಿದ್ದು, ಇದರ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

ಕೆ.ಎನ್. ಚಕ್ರಪಾಣಿ ನಿರ್ಮಾಪಕರಾಗಿರುವ ಈ ಚಿತ್ರದ ರಚನೆ ಮತ್ತು ನಿರ್ದೇಶನವನ್ನು ರಾಧಾಕೃಷ್ಣ ಪಲ್ಲಕ್ಕಿ ಮಾಡಲಿದ್ದಾರೆ.

ಸ್ಯಾಮ್ ಸಂಗೀತ ನೀಡಲಿದ್ದು, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ ಮಾಡಲಿದ್ದಾರೆ. ಸಂಕಲನ ಗೌತಮ್ ಹಾಗೂ ಪಿ ಆರ್ ಓ ಆಗಿ ನಾಗೇಂದ್ರ ಹಾಗೂ ಮಣಿ ಕಾರ್ಯ ನಿರ್ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...