
ಇಂದು ವೀರ ಸಾವರ್ಕರ್ ಅವರ ಪುಣ್ಯ ಸ್ಮರಣೆ ದಿನವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವರನ್ನು ಸ್ಮರಿಸಿಕೊಂಡಿದ್ದಾರೆ.
ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ, ಪ್ರಖರ ವಾಗ್ಮಿ, ಕವಿ, ದಿವಂಗತ ವಿನಾಯಕ ದಾಮೋದರ್ ಸಾವರ್ಕರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು.
ವೀರ ಸಾವರ್ಕರ್ ರವರ ಹೋರಾಟದ ಬದುಕು ಭಾರತೀಯರಿಗೆ ಸ್ಫೂರ್ತಿಯ ಸೆಲೆಯಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.