alex Certify ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಲಭ್ಯವಾಗಲಿದೆ ಈ ಔಷಧಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಲಭ್ಯವಾಗಲಿದೆ ಈ ಔಷಧಿಗಳು

ಮೆಡಿಕಲ್ ಶಾಪ್ ಗಳಲ್ಲಿ ಔಷಧಿ, ಮಾತ್ರೆ ಖರೀದಿಸಲು ಹೋದ ಸಂದರ್ಭದಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ತೋರಿಸಲು ಹೇಳುತ್ತಾರೆ. ಕೆಲವೊಂದು ಔಷಧಿ, ಮಾತ್ರೆ ಖರೀದಿಸಿದಾಗ ಕಡ್ಡಾಯವಾಗಿ ಖರೀದಿದಾರರ ವಿಳಾಸ ಮತ್ತು ಫೋನ್ ನಂಬರ್ ಪಡೆದುಕೊಳ್ಳುತ್ತಾರೆ.

ಇದೀಗ ಕೇಂದ್ರ ಆರೋಗ್ಯ ಸಚಿವಾಲಯ, 1945 ರ ಔಷಧ ನಿಯಮಗಳಿಗೆ ತಿದ್ದುಪಡಿಗಳನ್ನು ಸೂಚಿಸಿದ್ದು, 16 ಔಷಧಗಳನ್ನು ಶೆಡ್ಯೂಲ್ ಕೆ ಅಡಿಯಲ್ಲಿ ತರಲು ಚಿಂತನೆ ನಡೆಸಿದೆ. ಈ ಕುರಿತು ಈಗಾಗಲೇ ಆರೋಗ್ಯ ಸಚಿವಾಲಯದಿಂದ ಗೆಜೆಟ್ ಅಧಿಸೂಚನೆ ಕೂಡ ಹೊರಡಿಸಲಾಗಿದೆ.

ಇದಾದ ಬಳಿಕ ಕೆಮ್ಮು-ಶೀತ – ನೋವು ನಿವಾರಕವಾಗಿ ಬಳಸುವ ಪ್ಯಾರಾಸಿಟಮಾಲ್, ಮೂಗಿನ ಡ್ರಾಪ್ಸ್ ಮತ್ತು ಫಂಗಸ್ ತಡೆಯುವ ಆಂಟಿಬಯೋಟಿಕ್ ಸೇರಿ 16 ಸಾಮಾನ್ಯ ಔಷಧಿಗಳು ವೈದ್ಯರ ಚೀಟಿ ಇಲ್ಲದೆ ಇದ್ದರೂ ಸಹ ಮೆಡಿಕಲ್ ಶಾಪ್ ಗಳಲ್ಲಿ ಲಭ್ಯವಾಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...