alex Certify ಶನಿವಾರದಂದು ಮರು ಬಿಡುಗಡೆಗೆ ಸಿದ್ಧವಾಗಿದೆ ಜ್ಯೂ. NTR ಅಭಿನಯದ ಬಾದ್‌ಷಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶನಿವಾರದಂದು ಮರು ಬಿಡುಗಡೆಗೆ ಸಿದ್ಧವಾಗಿದೆ ಜ್ಯೂ. NTR ಅಭಿನಯದ ಬಾದ್‌ಷಾ

ಖ್ಯಾತ ನಟ ಜ್ಯೂ. ಎನ್ಟಿಆರ್ ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ್ದು ಎನ್ಟಿಆರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ. ಎನ್ಟಿಆರ್ ನಟನೆಯ ಬಾದ್ಷಾ ಸಿನಿಮಾ ಇದೇ ಶನಿವಾರದಂದು ಮರು ಬಿಡುಗಡೆಯಾಗಲಿದೆ, 2013 ಏಪ್ರಿಲ್ 5ರಂದು ಬಿಡುಗಡೆಯಾಗಿದ್ದ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವುದಲ್ಲದೆ ಸೂಪರ್ ಡೂಪರ್ ಹಿಟ್ ಆಗಿತ್ತು. ಇದೀಗ ಮತ್ತೊಮ್ಮೆ ಕಣ್ತುಂಬಿಕೊಳ್ಳಲು ಎನ್ಟಿಆರ್ ಅಭಿಮಾನಿಗಳು ಸಜ್ಜಾಗಿದ್ದಾರೆ.

ಶ್ರೀನು ವೈಟ್ಲ ನಿರ್ದೇಶನದ ಈ ಚಿತ್ರದಲ್ಲಿ ಎನ್‌ಟಿಆರ್‌ ಗೆ ಜೋಡಿಯಾಗಿ ಕಾಜಲ್ ಅಗರ್ವಾಲ್ ಅಭಿನಯಿಸಿದ್ದರು. ಪರಮೇಶ್ವರ ಆರ್ಟ್ಸ್ ಬ್ಯಾನರ್ ನಡಿ ಬಂದ್ಲ ಗಣೇಶ್ ನಿರ್ಮಾಣ ಮಾಡಿದ್ದ ಈ ಸಿನಿಮಾದಲ್ಲಿ ಸಾಯ್ ತಮನ್ ಸಂಗೀತ ಸಂಯೋಜನೆ ನೀಡಿದ್ದರು. ಬಾದ್ಷಾ ಸಿನಿಮಾ ಮತ್ತೊಮ್ಮೆ ರಿ ರಿಲೀಸ್ ಆಗುತ್ತಿದ್ದು, ಎನ್ಟಿಆರ್ ಅಭಿಮಾನಿಗಳು ಹಲವಾರು ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...