alex Certify ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಖುಷಿ ಸುದ್ದಿ: ದೈಹಿಕ, ವಿಶೇಷ ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಖುಷಿ ಸುದ್ದಿ: ದೈಹಿಕ, ವಿಶೇಷ ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2500 ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

2200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಕರು, 100 ವಿಶೇಷ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹೀಗಿರುವಾಗಲೇ ಮತ್ತೆ 2,500 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿ ಸೂಚನೆ ಪ್ರಕಟಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...