alex Certify ಶಿವಕುಮಾರ್ ಅವರದ್ದು ಅದೇ ದಂಧೆ ಈಗಲೂ ಅದನ್ನೇ ಮುಂದುವರಿಸಿದ್ದಾರೆ; ಬಿಜೆಪಿ ಶಾಸಕರಿಗೆ ಗಾಳ ಹಾಕುತ್ತಿರುವುದಕ್ಕೆ ಯತ್ನಾಳ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಕುಮಾರ್ ಅವರದ್ದು ಅದೇ ದಂಧೆ ಈಗಲೂ ಅದನ್ನೇ ಮುಂದುವರಿಸಿದ್ದಾರೆ; ಬಿಜೆಪಿ ಶಾಸಕರಿಗೆ ಗಾಳ ಹಾಕುತ್ತಿರುವುದಕ್ಕೆ ಯತ್ನಾಳ್ ಕಿಡಿ

ಬಿಜೆಪಿ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಿಡಿ ಕಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಮೊದಲಿನಿಂದಲೂ ಅವರದ್ದು ಅದೇ ದಂಧೆ. ಈಗಲೂ ಅದನ್ನೇ ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಬಳಿ ಅಭ್ಯರ್ಥಿಗಳೇ ಇಲ್ಲ. ಹೀಗಾಗಿ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾರೂ ಕೂಡ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಒಂದೊಮ್ಮೆ ಯಾರಾದರೂ ಹೋದರೆ ಅವರದ್ದು ಎಲ್ಲವೂ ಮುಗಿದಿದೆ ಎಂದರ್ಥ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...