alex Certify ಶಿವಮೊಗ್ಗದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧ

ಹಿಂದೂ ಜಾಗರಣ ವೇದಿಕೆ ವತಿಯಿಂದ ಶಿವಮೊಗ್ಗದಲ್ಲಿ ಮೂರನೇ ತ್ರೈಮಾಸಿಕ ಪ್ರಾಂತ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಡಿಸೆಂಬರ್ 24ರ ಇಂದು ಸಂಜೆ 6 ಗಂಟೆಯಿಂದ ನಾಳೆ ಅಂದರೆ ಡಿಸೆಂಬರ್ 25ರ ರಾತ್ರಿ 11:30ವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಶಿವಮೊಗ್ಗ ನಗರದ ಸನ್ನದುದಾರರು ಮೇಲ್ಕಂಡ ದಿನಾಂಕಗಳಂದು ಮದ್ಯ ಮಾರಾಟವನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...