alex Certify ಶಿವಮೊಗ್ಗ – ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ – ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕ್ರಿಸ್ಮಸ್ ಸಂದರ್ಭದಲ್ಲಿ ಶಿವಮೊಗ್ಗ – ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಹಬ್ಬದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಕಾರಣ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುತ್ತಿದೆ.

ಡಿಸೆಂಬರ್ 23 ಹಾಗೂ 24 ರಂದು ಮೈಸೂರು – ಬೆಂಗಳೂರು – ತಾಳಗುಪ್ಪ ರೈಲಿಗೆ (ಸಂಖ್ಯೆ 16227) ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುತ್ತಿದೆ.

ಹಾಗೆಯೇ ಡಿಸೆಂಬರ್ 25 ಮತ್ತು 26ರಂದು ತಾಳಗುಪ್ಪ – ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ರೈಲಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...