ಸಂತೋಷ್ ಆನಂದ್ ರಾಮ್ ನಿರ್ದೇಶನದ ನವರಸನಾಯಕ ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಚಿತ್ರ ಈಗಾಗಲೇ ಟೈಟಲ್ ನಿಂದಲೇ ಸಾಕಷ್ಟು ಸದ್ದು ಮಾಡಿದೆ.
2019ರಲ್ಲಿ ‘ಕಾಳಿದಾಸ ಮೇಷ್ಟ್ರು’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಜಗ್ಗೇಶ್ ಇದೀಗ ‘ರಾಘವೇಂದ್ರ ಸ್ಟೋರ್ಸ್’ ಚಿತ್ರದ ಮೂಲಕ ಮತ್ತೊಮ್ಮೆ ಎಂಟ್ರಿ ಕೊಡುತ್ತಿದ್ದಾರೆ.
ರಸ್ತೆ ಮಧ್ಯೆ ಮೈನ್ ಗಳನ್ನಿಟ್ಟ ರಷ್ಯಾ; ನಿರ್ಭಯವಾಗಿ ವಾಹನ ಚಲಾಯಿಸಿದ ಉಕ್ರೇನ್ ಚಾಲಕರು..!
ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ ಈಗಾಗಲೇ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದ್ದು, ಬಿಡುಗಡೆಗೆ ಸಿದ್ದವಾಗಿದೆ. ಜಗ್ಗೇಶ್ ಈ ಸಿನಿಮಾ ಹೊರೆತುಪಡಿಸಿ ‘ರಂಗನಾಯಕ’ ಹಾಗೂ ‘ತೋತಾಪುರಿ’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ