alex Certify ಶೀಘ್ರದಲ್ಲೇ ತೆರೆಗೆ ಬರಲಿದೆ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರದಲ್ಲೇ ತೆರೆಗೆ ಬರಲಿದೆ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ

ಸಂತೋಷ್ ಆನಂದ್ ರಾಮ್ ನಿರ್ದೇಶನದ ನವರಸನಾಯಕ ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಚಿತ್ರ ಈಗಾಗಲೇ ಟೈಟಲ್ ನಿಂದಲೇ ಸಾಕಷ್ಟು ಸದ್ದು ಮಾಡಿದೆ.

2019ರಲ್ಲಿ ‘ಕಾಳಿದಾಸ ಮೇಷ್ಟ್ರು’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಜಗ್ಗೇಶ್ ಇದೀಗ ‘ರಾಘವೇಂದ್ರ ಸ್ಟೋರ್ಸ್’ ಚಿತ್ರದ ಮೂಲಕ ಮತ್ತೊಮ್ಮೆ ಎಂಟ್ರಿ ಕೊಡುತ್ತಿದ್ದಾರೆ.

ರಸ್ತೆ ಮಧ್ಯೆ ಮೈನ್‍ ಗಳನ್ನಿಟ್ಟ ರಷ್ಯಾ; ನಿರ್ಭಯವಾಗಿ ವಾಹನ ಚಲಾಯಿಸಿದ ಉಕ್ರೇನ್ ಚಾಲಕರು..!

ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ ಈಗಾಗಲೇ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದ್ದು, ಬಿಡುಗಡೆಗೆ ಸಿದ್ದವಾಗಿದೆ. ಜಗ್ಗೇಶ್ ಈ ಸಿನಿಮಾ ಹೊರೆತುಪಡಿಸಿ ‘ರಂಗನಾಯಕ’ ಹಾಗೂ ‘ತೋತಾಪುರಿ’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...