alex Certify ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಐರಾವನ್’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಐರಾವನ್’ ಸಿನಿಮಾ

ಕಾರ್ತಿಕ್ ಜಯರಾಮ್, ವಿವೇಕ್ ಹಾಗೂ ಅದ್ವಿತಿ ಶೆಟ್ಟಿ ಅಭಿನಯದ ‘ಐರಾವನ್’ ಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಅದ್ವಿತಿ ಶೆಟ್ಟಿ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಸಿನಿಮಾವನ್ನು ರಾಮ್ಸ್ ರಂಗ ನಿರ್ದೇಶಿಸಿದ್ದಾರೆ.

ವರ ಬರುತ್ತಿದ್ದಂತೆ ಕುಣಿದು ಕುಪ್ಪಳಿಸಿದ್ಲು ವಧು…..!

ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಈಗಾಗಲೇ ಈ ಸಿನಿಮಾ ಟೀಸರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...