alex Certify ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವನ್ ಕಲ್ಯಾಣ್ ನಟನೆಯ ‘bro’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಪವನ್ ಕಲ್ಯಾಣ್ ನಟನೆಯ ‘bro’ ಟೀಸರ್

ಪವರ್ ಸ್ಟಾರ್ ಪವನ್ ಕಲ್ಯಾಣ್ ಹಾಗೂ ಸಾಯಿ ಧರ್ಮತೇಜ್ ಅಭಿನಯದ ಬಹುನಿರೀಕ್ಷಿತ ‘ಬ್ರೋ’ ಚಿತ್ರದ ಟೀಸರ್ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.

ಜುಲೈ 28ರಂದು ತೆರೆ ಕಾಣಲಿರುವ ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಪವನ್ ಕಲ್ಯಾಣ್ ಹಾಗೂ ಸಾಯಿ ಧರ್ಮತೇಜ್ ಅವರನ್ನು ಒಂದೇ ತೆರೆ ಮೇಲೆ ವೀಕ್ಷಿಸಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ಪೀಪಲ್ ಮೀಡಿಯಾ ಫ್ಯಾಕ್ಟರಿ ಹಾಗೂ ಜಿ ಸ್ಟುಡಿಯೋಸ್ ಬ್ಯಾನರ್ ಅಡಿ ವಿಶ್ವ ಪ್ರಸಾದ್ ಹಾಗೂ ವಿವೇಕ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ. ತಮಿಳಿನ ‘ವಿನೋದಯ ಸೀತಾರಾಮ್’ ಸಿನಿಮಾದ ರಿಮೇಕ್ ಇದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...