alex Certify ಶೀಘ್ರ ಲಿಪಿಗಾರರ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರ ಲಿಪಿಗಾರರ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ನಾಲ್ಕು ಶೀಘ್ರ ಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷದ ಡಿಪ್ಲೋಮೋ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ, ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರ ಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅರ್ಜಿಗಳನ್ನು ಆನ್ಲೈನ್ ಮೂಲಕ ಜುಲೈ 7 ರಿಂದ 27 ವರೆಗೆ ಸಲ್ಲಿಸಬಹುದಾಗಿದ್ದು, ಇದಕ್ಕಾಗಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.asp ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...