alex Certify ‘ಶುಭಮಂಗಳ’ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶುಭಮಂಗಳ’ ಟ್ರೈಲರ್ ರಿಲೀಸ್

ಶುಭಮಂಗಳ ಎಂಬ ಫ್ಯಾಮಿಲಿ ಎಂಟರ್ ಟೇನರ್ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನಸೆಳೆದಿದೆ.

ಸಂತೋಷ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಆಯಕ್ತ ಫಿಲ್ಮ್ಸ್ ಲಾಂಛನದಲ್ಲಿ ಆಯಕ್ತ ನಿರ್ಮಾಣ ಮಾಡಿದ್ದಾರೆ

ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್, ಹಿತಾ ಚಂದ್ರಶೇಖರ್, ಸಿದ್ಧಾರ್ಥ ಮಾಧ್ಯಮಿಕ, ದೀಪ್ತಿ ನಾಗೇಂದ್ರ, ರಾಕೇಶ್ ಮಾಯಾ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದು, ಜುಡಾ ಸ್ಯಾಂಡಿ ಸಂಗೀತ ಸಂಯೋಜನೆ ನೀಡಿದ್ದಾರೆ.

ಈಗಾಗಲೇ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿರುವ ಶುಭಮಂಗಳ ಚಿತ್ರ ತಂಡ ಬಿಡುಗಡೆ ದಿನಾಂಕ ಘೋಷಣೆ ಮಾಡಲು ಸಜ್ಜಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...