alex Certify ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಟ್ಟಿನ ರಜೆ; ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಟ್ಟಿನ ರಜೆ; ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ

ಇತ್ತೀಚೆಗಷ್ಟೇ ಕೇರಳದ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಲಾಗಿದ್ದು, ಇದಕ್ಕೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ.

ಇದೇ ರೀತಿ ಕೇಂದ್ರ ಸರ್ಕಾರ ಕೂಡ ಶೈಕ್ಷಣಿಕ ಸಂಸ್ಥೆಗಳಲ್ಲಿ ‘ಮುಟ್ಟಿನ ರಜೆ’ ಖಚಿತಪಡಿಸುವ ಸಂಬಂಧ ಕಾನೂನು ತರಲಿದೆಯೇ ಎಂದು ಪ್ರಶ್ನೆ ಕೇಳಲಾಗಿತ್ತು.

ಇದಕ್ಕೆ ಉತ್ತರಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಭಾಷ್ ಸರ್ಕಾರ್, ಈ ಸಂಬಂಧ ಕಾನೂನು ತರುವ ಯಾವುದೇ ಪ್ರಸ್ತಾವನೆ ಶಿಕ್ಷಣ ಸಚಿವಾಲಯದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...