alex Certify ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಮಾನಸಿಕ ಅಸ್ವಸ್ಥೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಮಾನಸಿಕ ಅಸ್ವಸ್ಥೆ….!

ಅಹಮದಾಬಾದ್: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

ಅಹಮದಾಬಾದ್‌ನ ಮಹಿಳಾ ರಕ್ಷಣಾ ಅಭಿವೃದ್ಧಿ ಗೃಹದ ಅಡಿಯಲ್ಲಿ ವಾಸಿಸುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆ, ಗುರುವಾರ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ಬೆಳಗ್ಗೆ ಮೂತ್ರ ಮಾಡಲು ಶೌಚಾಲಯಕ್ಕೆ ಹೋದಾಗ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಟಾಯ್ಲೆಟ್ ಸೀಟಿನ ರಂಧ್ರದಲ್ಲಿ ಮಗುವಿನ ತಲೆ ಸಿಲುಕಿಕೊಂಡಿತ್ತು. ಕೂಡಲೇ ಅಹಮದಾಬಾದ್ ಅಗ್ನಿಶಾಮಕ ದಳದ ತಂಡಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕೆ ಧಾವಿಸಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...