alex Certify ‘ಶ್ರೀಕೃಷ್ಣ@gmail.com’ಚಿತ್ರದ ವಿಡಿಯೋ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶ್ರೀಕೃಷ್ಣ@gmail.com’ಚಿತ್ರದ ವಿಡಿಯೋ ಹಾಡು ರಿಲೀಸ್

ಅಕ್ಟೋಬರ್‌ 14ರಂದು ತೆರೆಮೇಲೆ ಬರಲು ಸಜ್ಜಾಗಿರುವ ಡಾರ್ಲಿಂಗ್ ಕೃಷ್ಣ ಅಭಿನಯದ ‘ಶ್ರೀ ಕೃಷ್ಣ@ gmail.com’ ಚಿತ್ರದ ‘ನಮ್ಗೆಲ್ಲಾ ಯಾರ್ ಬೀಳ್ತಾರೆ’ ಎಂಬ ವಿಡಿಯೋ ಹಾಡನ್ನು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು ಗಾನಪ್ರಿಯರಿಂದ ಈ ಹಾಡಿಗೆ ಒಳ್ಳೆಯ ರೆಸ್ಪಾನ್ಸ್‌ ಕೂಡ ಸಿಕ್ಕಿದೆ.

ನವೀನ್ ಸಜ್ಜು ಈ ಹಾಡಿಗೆ ಧ್ವನಿಗೂಡಿಸಿದ್ದು ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ತೆರೆ ಮೇಲೆ ಬರಲು ಸಜ್ಜಾಗಿರುವ ಈ ಸಿನಿಮಾವನ್ನು ನಾಗಶೇಖರ್ ನಿರ್ದೇಶಿಸಿದ್ದಾರೆ ಸಂದೇಶ್ ನಾಗರಾಜ್ ತಮ್ಮ ಸಂದೇಶ್ ಪ್ರೊಡಕ್ಷನ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಭಾವನಾ ಮೆನನ್ ನಾಯಕಿಯಾಗಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...