alex Certify ‘ಶ್ರೀಕೃಷ್ಣ@gmail.com’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶ್ರೀಕೃಷ್ಣ@gmail.com’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್

ಡಾರ್ಲಿಂಗ್ ಕೃಷ್ಣ ಹಾಗೂ ಭಾವನಾ ಮೆನನ್ ಅಭಿನಯದ ‘ಶ್ರೀಕೃಷ್ಣ@gmail.com’ ಸಿನಿಮಾ ಹಾಡುಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ ಇದೀಗ ಈ ಚಿತ್ರದ ಮತ್ತೊಂದು ಲಿರಿಕಲ್ ವಿಡಿಯೋ ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಈ ಹಾಡಿಗೆ ಕೇಳುಗರಿಂದ ಒಳ್ಳೆಯ ರೆಸ್ಪಾನ್ಸ್‌ ಕೂಡ ಸಿಕ್ಕಿದೆ.

BIG BREAKING: ಕಾಂಗ್ರೆಸ್ ನಿಂದ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅಮಾನತು; ಸಲೀಂ ಉಚ್ಛಾಟನೆ

‘ನೀ ಜೀವಕು’ ಎಂಬ ಈ ಹಾಡಿಗೆ ಅನುರಾಧ ಭಟ್ ಧ್ವನಿಗೂಡಿಸಿದ್ದು ಕವಿರಾಜ್ ಸಾಹಿತ್ಯವಿದೆ ಎ. ನಾಗಶೇಖರ್ ನಿರ್ದೇಶನದ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಾಣ ಮಾಡಿದ್ದಾರೆ. ಅಕ್ಟೋಬರ್‌ 14ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...