alex Certify ಶ್ರೀರಾಮ ಉತ್ಸವ ಮೂರ್ತಿ ತೊಡೆ ಮೇಲೆ ನಿಂತ ಶಾಸಕ; ನೆಟ್ಟಿಗರಿಂದ ತೀವ್ರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀರಾಮ ಉತ್ಸವ ಮೂರ್ತಿ ತೊಡೆ ಮೇಲೆ ನಿಂತ ಶಾಸಕ; ನೆಟ್ಟಿಗರಿಂದ ತೀವ್ರ ಆಕ್ರೋಶ

ಶ್ರೀ ರಾಮನವಮಿ ಸಂದರ್ಭದಲ್ಲಿ ಬಿಜೆಪಿ ಶಾಸಕರೊಬ್ಬರು ಶ್ರೀ ರಾಮನ ಉತ್ಸವ ಮೂರ್ತಿಯ ತೊಡೆ ಮೇಲೆ ನಿಂತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಗುರುವಾರದಂದು ಶ್ರೀ ರಾಮನವಮಿ ಉತ್ಸವ ಸಮಿತಿ ಆಯೋಜಿಸಿದ್ದ ಮೆರವಣಿಗೆ ವೇಳೆ ಶಾಸಕ ಶರಣು ಸಲಗರ ಶ್ರೀ ರಾಮನ ಉತ್ಸವ ಮೂರ್ತಿ ತೊಡೆ ಮೇಲೆ ನಿಂತು ಮಾಲಾರ್ಪಣೆ ಮಾಡಿದ್ದಾರೆ.

ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ ಶಾಸಕರು ಬಹಿರಂಗವಾಗಿಯೇ ಕ್ಷಮೆ ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...