alex Certify ಶ್ರೀರಾಮ ನವಮಿ ಪ್ರಯುಕ್ತ ಇಂದು ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀರಾಮ ನವಮಿ ಪ್ರಯುಕ್ತ ಇಂದು ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ

ರಾಜ್ಯದಾದ್ಯಂತ ಇಂದು ಸಡಗರ ಸಂಭ್ರಮದಿಂದ ಶ್ರೀ ರಾಮನವಮಿ ಆಚರಿಸಲಾಗುತ್ತಿದ್ದು, ಹಬ್ಬದ ಪ್ರಯುಕ್ತ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲೂ ನಿಷೇಧ ವಿಧಿಸಲಾಗಿದೆ.

ಮಾಂಸ ಮಾರಾಟಗಾರರು ಈ ಸಂದರ್ಭದಲ್ಲಿ ಆದೇಶವನ್ನು ಪಾಲಿಸಬೇಕು ಎಂದು ಸೂಚಿಸಲಾಗಿದ್ದು, ಒಂದೊಮ್ಮೆ ಇದನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...