alex Certify ಶ್ರೀಲಂಕಾ ನೌಕಾಪಡೆಯಿಂದ 16 ಮಂದಿ ಭಾರತೀಯ ಮೀನುಗಾರರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀಲಂಕಾ ನೌಕಾಪಡೆಯಿಂದ 16 ಮಂದಿ ಭಾರತೀಯ ಮೀನುಗಾರರ ಬಂಧನ

ಸಮುದ್ರ ಗಡಿಯನ್ನು ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ತಮಿಳುನಾಡಿನ 16 ಭಾರತೀಯ ಮೀನುಗಾರರನ್ನು ಶ್ರೀಲಂಕಾದ ನೌಕಪಡೆ ಇಂದು ಬೆಳಗ್ಗೆ ಬಂಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಎರಡು ಯಾಂತ್ರಿಕೃತ ದೋಣಿಗಳನ್ನೂ ಲಂಕಾ ನೌಕಾಪಡೆ ವಶಪಡಿಸಿಕೊಂಡಿದೆ .
12 ಮಂದಿ ಮೀನುಗಾರರು ಕಚ್ಚತೀವು ಬಳಿ ಮತ್ತು ಉಳಿದವರು ಮನ್ನಾರ್ ಕೊಲ್ಲಿಯಿಂದ ಮೀನುಗಾರಿಕೆ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...