alex Certify ಸಂಜನಾ ಗಲ್ರಾನಿ ಲೇಟೆಸ್ಟ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಜನಾ ಗಲ್ರಾನಿ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಸಂಜನಾ ಗಲ್ರಾನಿ ಫೋಟೋ ಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆ.

ಸಂಜನಾ ಗಲ್ರಾನಿ ಇದೀಗ ಹಾಟ್ ಆ್ಯಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಗೇ ಫೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಸಂಜನಾ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಷಬ್ ಶೆಟ್ಟಿ

ಇನ್ಸ್ಟಾಗ್ರಾಮ್ ನಲ್ಲಿ 10 ಲಕ್ಷ  ಅನುಯಾಯಿಗಳನ್ನು ಹೊಂದಿರುವ ಸಂಜನಾ ಗಲ್ರಾನಿ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ತಮ್ಮ ಗುರುಗಳ ಜೊತೆ ಯೋಗ ಮಾಡುತ್ತಿರುವ ಫೋಟೋ ಶೇರ್ ಮಾಡಿದ್ದರು. ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಸಂಜನಾ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...