alex Certify ಸಂಧಿವಾತ ಸಮಸ್ಯೆಗೆ ಇಲ್ಲಿದೆ ‘ಮನೆಮದ್ದು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಧಿವಾತ ಸಮಸ್ಯೆಗೆ ಇಲ್ಲಿದೆ ‘ಮನೆಮದ್ದು’

ಸಂಧಿವಾತ ಸಮಸ್ಯೆ ಇರುವವರು ಚಳಿಗಾಲದಲ್ಲಿ ಹೆಚ್ಚಿನ ನೋವನ್ನು ಅನುಭವಿಸುತ್ತಾರೆ. ಅಂತವರು ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ದಾಲ್ಚಿನ್ನಿ : ಅಡುಗೆಯಲ್ಲಿ ಬಳಸುವ ದಾಲ್ಚಿನ್ನಿಯಲ್ಲಿ ಉರಿಯೂತದ ಗುಣಗಳಿರುವ ಕಾರಣ ಇದು ಸಂಧಿ ನೋವುಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. 1 ಚಮಚ ದಾಲ್ಚಿನ್ನಿ ಪುಡಿಯನ್ನು 1 ಗ್ಲಾಸ್ ಬೆಚ್ಚಗಿನ ನೀರಿಗೆ ಬೆರೆಸಿ ಪ್ರತಿದಿನ ಸೇವಿಸುವುದರಿಂದ ನೋವು ಕಡಿಮೆಯಾಗುತ್ತದೆ.

ಸಾಸಿವೆ ಎಣ್ಣೆ : ಈ ಎಣ್ಣೆಯಲ್ಲಿರುವ ಉರಿಯೂತದ ಗುಣವು ನೀವನ್ನು ಕಡಿಮೆ ಮಾಡಲು ಸಹಕಾರಿ. ಹಾಗಾಗಿ ಈ ಎಣ್ಣೆಯನ್ನು ಹಾಕಿ ಮಸಾಜ್ ಮಾಡಿ. ಅರ್ಧ ಗಂಟೆಯ ಬಳಿಕ ವಾಶ್ ಮಾಡಿ. ಪ್ರತಿದಿನ ಹೀಗೆ ಮಾಡಿದರೆ ಸಂಧಿವಾತ ಕಡಿಮೆಯಾಗುತ್ತದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...