alex Certify ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದ ಕಾರು ಪಲ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದ ಕಾರು ಪಲ್ಟಿ

ರಾಮನಗರ: ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಂಸದರಿಗೆ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ರಾಮನಗರದ ಮುದುಗೆರೆ ಗ್ರಾಮದ ಬಳಿ ಸಂಸದ ಪ್ರತಾಪ್ ಸಿಂಹ ಅವರ ಕಾರು ಅಪಘಾತಕ್ಕೀಡಾಗಿ, ಪಲ್ಟಿಯಾಗಿದೆ.

ಶುಭ ಸಮಾರಂಭಕ್ಕೆ ಚಿನ್ನ – ಬೆಳ್ಳಿ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್‌ ನ್ಯೂಸ್

ಘಟನೆಯಲ್ಲಿ ಪ್ರತಾಪ್ ಸಿಂಹ ಹಾಗೂ ಕಾರು ಚಾಲಕ ಇಬ್ಬರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಪ್ರತಾಪ್ ಸಿಂಹ ಹಾಗೂ ಪತ್ನಿ, ಮಗಳು ಸೇರಿದಂತೆ ಒಟ್ಟು 6 ಜನರು ಇದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...