alex Certify ‘ಸಖತ್’ ಸಿನಿಮಾದ ಮೊದಲ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಖತ್’ ಸಿನಿಮಾದ ಮೊದಲ ಹಾಡು ರಿಲೀಸ್

ಸಿಂಪಲ್ ಸುನಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಚಿತ್ರದ ‘ಪ್ರೇಮಕ್ಕೆ ಕಣ್ಣಿಲ್ಲ’ ಎಂಬ ವಿಡಿಯೋ ಹಾಡನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಪಂಚಮ್ ಜೀವ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಈ ಹಾಡಿಗೆ ನೋಡುಗರಿಂದ ಸಾಕಷ್ಟು ಮೆಚ್ಚುಗೆ ದೊರೆತಿದೆ.

BIG NEWS: ಸಿಎಂ ವೇಳಾಪಟ್ಟಿಯಲ್ಲಿ ದಿಢೀರ್ ಬದಲಾವಣೆ; ಕುತೂಹಲ ಮೂಡಿಸಿದ ಜೆ.ಪಿ. ನಡ್ಡಾ ಭೇಟಿಯ ನಿರ್ಧಾರ

ನಿಶಾ ವೆಂಕಟ್ ಕೋನಂಕಿ ಹಾಗೂ ಸುಪ್ರಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಜುಡಾ ಸ್ಯಾಂಡಿ ಸಂಗೀತವಿದೆ. ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾದಲ್ಲಿ ಒಬ್ಬ ಕುರುಡನ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...