alex Certify ಸಚಿವ ಆನಂದ್ ಸಿಂಗ್ ಹಾಗೂ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಆನಂದ್ ಸಿಂಗ್ ಹಾಗೂ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ಧನ ರೆಡ್ಡಿ ಸೇರಿದಂತೆ 7 ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಬೇಲೆಕೇರಿ ಬಂದರಿನಿಂದ 2009-10ರವರೆಗೆ 35 ಲಕ್ಷ ಟನ್ ಅಕ್ರಮವಾಗಿ ಅದಿರು ರಫ್ತು ಮಾಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್, ಜನಾರ್ಧನ ರೆಡ್ದಿ, ಶಾಸಕ ನಾಗೇಂದ್ರ ಸೇರಿದಂತೆ 12 ಜನರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಆರೋಪಿಗಳು ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.

ಹನಿಮೂನ್‌ ಗೆ ಹೋಗುವಾಗ ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು…..!

ಇದೀಗ ಅಂಕೋಲಾ ಜೆ ಎಂ ಎಫ್ ಸಿ ನ್ಯಾಯಾಲಯ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ಧನ ರೆಡ್ದಿ, ಶಾಸಕ ನಾಗೇಂದ್ರ ಸೇರಿದಂತೆ 7 ಮಂದಿಗೆ ಜಾಮೀನು ಮಂಜೂರು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...