alex Certify ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಕಾರಣರಾದ ಸಚಿವ ಈಶ್ವರಪ್ಪನವರನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸದಿದ್ದರೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕುಮಾರಕೃಪಾ ನಿವಾಸಕ್ಕೆ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

ಸಚಿವ ಈಶ್ವರಪ್ಪ ಅವರ ಬೆಂಗಳೂರಿನ ನಿವಾಸಕ್ಕೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...