alex Certify ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ

ಗೋವಿನಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆ ಎಂದು ಹೇಳಲಾಗುತ್ತದೆ. ಗೋವನ್ನು ಪೂಜಿಸಿದರೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆಯಂತೆ.

ಗೋವನ್ನು ಪೂಜಿಸಿದರೆ ಲಕ್ಷ್ಮೀದೇವಿ ಪ್ರಸನ್ನಳಾಗಿ ನಿಮಗೆ ಒಲಿಯುತ್ತಾಳೆ.

ಹಾಗಾಗಿ ಶುಕ್ರವಾರದಂದು ಸೂರ್ಯೋದಯಕ್ಕೂ ಮೊದಲೇ ನೀವು ಶುಚಿಭೂಚಿತರಾಗಿ ಗೋವಿಗೆ ಪೂಜೆ ಮಾಡಿ ಬೆಲ್ಲ, ಬಾಳೆಹಣ್ಣು, ಅಕ್ಕಿಯನ್ನು ತಿನ್ನಲು ಕೊಡಿ.

ಹೀಗೆ ಮಾಡುವುದರಿಂದ ನಿಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗಿ ಸಂಪತ್ತು ಹೆಚ್ಚುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...