alex Certify ಸರ್ಕಾರಿ ನೌಕರರಿಗೆ ಖುಷಿ ಸುದ್ದಿ: ಏಳನೇ ವೇತನ ಆಯೋಗ ರಚನೆ ಕುರಿತಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಮಹತ್ವದ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ: ಏಳನೇ ವೇತನ ಆಯೋಗ ರಚನೆ ಕುರಿತಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಮಹತ್ವದ ಘೋಷಣೆ

ಏಳನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ 7ನೇ ವೇತನ ಆಯೋಗವನ್ನು ರಚಿಸಲಾಗುತ್ತದೆ ಎಂದು ಘೋಷಿಸಿದ್ದು, ಸರ್ಕಾರಿ ನೌಕರರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರದಂದು ನಡೆದ ಸಮಾರಂಭದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...