alex Certify ಸರ್ಕಾರಿ ಶಾಲೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಕಲಬುರ್ಗಿ: ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ನಡೆದಿದೆ.

ಸಂತೋಷ್ (25) ಮೃತ ವ್ಯಕ್ತಿ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಂತೋಷ್ ಮೃತದೇಹ ಪತ್ತೆಯಾಗಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.

ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...