alex Certify ‘ಸರ್ವೋದಯ ದಿನ’ ದ ಅಂಗವಾಗಿ ಜ.30ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸರ್ವೋದಯ ದಿನ’ ದ ಅಂಗವಾಗಿ ಜ.30ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಸರ್ವೋದಯ ದಿನದ ಅಂಗವಾಗಿ ಜನವರಿ 30ರಂದು ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ.

ಮಹಾನಗರ ಪಾಲಿಕೆ ವತಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆ ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವಂತೆ ಸೂಚಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...