alex Certify ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.

ಪನ್ವೇಲ್ ಫಾರ್ಮ್ ಹೌಸ್ ಗೆ ತೆರಳಿದ್ದಾಗ ಸಲ್ಮಾನ್ ಖಾನ್ ಅವರ ಕಾಲಿಗೆ ಹಾವು ಕಚ್ಚಿದ್ದು, ತಕ್ಷಣ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದು, ಪ್ರಸ್ತುತ ಸಲ್ಮಾನ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಾಂಗೋದಲ್ಲಿ ಆತ್ಮಾಹುತಿ ಬಾಂಬ್ ದಾಳಿ – ಐವರು ಬಲಿ

ಇಂದು ಮುಂಜಾನೆ ಸಲ್ಮಾನ್ ಅವರ ತೋಟದ ಮನೆಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸಲ್ಮಾನ್ ಖಾನ್ ಆರೋಗ್ಯದಿಂದ ಇದ್ದು ಹೆಚ್ಚಿನ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...