alex Certify ಸಲ್ಮಾನ್ ಖಾನ್ ಭದ್ರತೆಯಲ್ಲಿ ಮತ್ತಷ್ಟು ಹೆಚ್ಚಳ; ಮಹಾರಾಷ್ಟ್ರ ಸರ್ಕಾರದಿಂದ ಮಹತ್ವದ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಲ್ಮಾನ್ ಖಾನ್ ಭದ್ರತೆಯಲ್ಲಿ ಮತ್ತಷ್ಟು ಹೆಚ್ಚಳ; ಮಹಾರಾಷ್ಟ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ಜೀವ ಬೆದರಿಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಈಗಾಗಲೇ ಭದ್ರತೆಯನ್ನು ನೀಡಲಾಗಿದ್ದು, ಇದೀಗ ಅದನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ.

ಸಲ್ಮಾನ್ ಖಾನ್ ಅವರಿಗೆ ಇದುವರೆಗೆ ಎಕ್ಸ್ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿದ್ದು, ಇದೀಗ ಮಹಾರಾಷ್ಟ್ರ ಸರ್ಕಾರ ಇದನ್ನು ವೈ ಪ್ಲಸ್ ಶ್ರೇಣಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರಿಗೆ ಕರೆ ಮಾಡಿದ್ದ ಅಪರಿಚಿತರು ನಿಮ್ಮ ಪುತ್ರನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದರು. ಈ ಹಿನ್ನೆಲೆಯಲ್ಲಿ ಸಲೀಂ ಖಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...