alex Certify ಸಾವಿರಾರು ಜೀವಗಳಿಗೆ ಆಸರೆಯಾಗಿದ್ದರು ʼಅಪ್ಪುʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿರಾರು ಜೀವಗಳಿಗೆ ಆಸರೆಯಾಗಿದ್ದರು ʼಅಪ್ಪುʼ

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಟನೆ ಮಾತ್ರವಲ್ಲದೇ ಸಮಾಜ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ಅವರು ನಾನು ಸಮಾಜ ಸೇವಕ ಎಂದು ಎಲ್ಲಿಯೂ ಬಿಂಬಿಸಿಕೊಂಡಿರಲಿಲ್ಲ. ಅಪ್ಪು ಈ ಮೂಲಕ ದೊಡ್ಡಮನೆಯ ದೊಡ್ಡತನ ಮೆರೆದಿದ್ದರು. ಅನೇಕ ಅನಾಥಾಶ್ರಮಗಳಿಗೆ ನೆರವಾಗಿದ್ದರು.

19 ಕ್ಕಿಂತ ಹೆಚ್ಚು ಗೋಶಾಲೆ, 26 ಕ್ಕಿಂತ ಹೆಚ್ಚು ಅನಾಥಾಶ್ರಮ, 16 ವೃದ್ಧಾಶ್ರಮಗಳನ್ನು ಪೋಷಣೆ ಮಾಡುತ್ತಿದ್ದ ಪುನೀತ್ ರಾಜಕುಮಾರ್ ಸುಮಾರು 45 ಕ್ಕೂ ಹೆಚ್ಚು ಶಾಲಾ ಮಕ್ಕಳನ್ನು ಓದಿಸುತ್ತಿದ್ದರು. ಶಕ್ತಿ ಧಾಮದ ಮೂಲಕ ಸಾವಿರಾರು ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...