alex Certify ‘ಸಾಹೋ’ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ 2 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಾಹೋ’ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ 2 ವರ್ಷ

ಸುಜೀತ್ ನಿರ್ದೇಶನದ ಪ್ರಭಾಸ್ ನಟನೆಯ ‘ಸಾಹೋ’ ಚಿತ್ರವನ್ನು 2019 ಆಗಸ್ಟ್ 30ರಂದು ಬಿಡುಗಡೆ ಮಾಡಲಾಗಿತ್ತು ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ 2 ವರ್ಷಗಳಾಗಿವೆ. ಯುವಿ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣವಾಗಿದ್ದ ಈ ಚಿತ್ರವನ್ನು ತೆಲುಗು ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆ ಮಾಡಿದ್ದರು.

ತಾಲಿಬಾನ್‌ ಅಧಿಕಾರಕ್ಕೇರುತ್ತಲೇ ಅಫ್ಘಾನಿಸ್ತಾನಕ್ಕೆ ಮರಳಿದ ಒಸಾಮಾ ಬಿನ್ ಲಾಡೆನ್ ಮಾಜಿ ಸಹಾಯಕ

ಪ್ರಭಾಸ್ ಸೇರಿದಂತೆ ಶ್ರದ್ಧಾ ಕಪೂರ್, ಜಾಕಿ ಶ್ರಾಫ್, ಅರುಣ್ ವಿಜಯ್, ಮಹೇಶ್ ಮಂಜ್ರೇಕರ್, ಮುರಳಿ ಶರ್ಮಾ, ಸೇರಿದಂತೆ ಮೊದಲಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದರು. ಈ ಚಿತ್ರ ಬಾಕ್ಸಾಫೀಸ್ ನಲ್ಲಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...