alex Certify ಸಿಂದಗಿ ಗೆಲುವಿಗೆ ಸಂತಸ ಹಂಚಿಕೊಂಡ ರಮೇಶ್ ಭೂಸನೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಂದಗಿ ಗೆಲುವಿಗೆ ಸಂತಸ ಹಂಚಿಕೊಂಡ ರಮೇಶ್ ಭೂಸನೂರು

ವಿಜಯಪುರ: ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಬಿಜೆಪಿ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡಿರುವ ರಮೇಶ್ ಭೂಸನೂರ, ಜನರ ಅನುಕಂಪ ನನ್ನ ಪರವಾಗಿ ಕೆಲಸ ಮಾಡಿದೆ. ಎಲ್ಲರ ಶ್ರಮದಿಂದ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದರು.

SHOCKING NEWS: ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಘೋರ ಕೃತ್ಯ; ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಾಜ ಕಾಲುವೆಗೆ ಬಿಸಾಕಿದ ದುಷ್ಕರ್ಮಿಗಳು

ಸಿಂದಗಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಂತ್ರ ಫಲಿಸಿಲ್ಲ. ಬಿಜೆಪಿಯ ಜನಪರ ಕಾರ್ಯಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...