alex Certify ಸಿಎಂ ನಿವಾಸಕ್ಕೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಭೇಟಿ; ಆಶೀರ್ವಾದ ಪಡೆದುಕೊಂಡ ಯತೀಂದ್ರ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ನಿವಾಸಕ್ಕೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಭೇಟಿ; ಆಶೀರ್ವಾದ ಪಡೆದುಕೊಂಡ ಯತೀಂದ್ರ ಸಿದ್ದರಾಮಯ್ಯ

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷ ಮಾತೆ, ಸಾಲುಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ, ಸಾಲುಮರದ ತಿಮ್ಮಕ್ಕ ಅವರ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯತೀಂದ್ರ ಸಿದ್ದರಾಮಯ್ಯ, ‘ಬೆಂಗಳೂರಿನ ನಿವಾಸಕ್ಕೆ ಇಂದು ಭೇಟಿ ನೀಡಿದ ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷ ಮಾತೆ, ಸಾಲುಮರದ ತಿಮ್ಮಕ್ಕ ಅವರ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆಯಲಾಯಿತು’ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...