alex Certify ಸಿಡಿಲು ಬಡಿದು ರೈತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿಲು ಬಡಿದು ರೈತ ಸಾವು

ಗುರುವಾರದಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆ ಅಫ್ಜಲ್ ಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದ ರೈತ 60 ವರ್ಷದ ಬೋಗಪ್ಪ ಮಾಂಗ್ ಸಿಡಿಲು ಬಡಿದ ಪರಿಣಾಮ ಸಾವಿಗೀಡಾಗಿದ್ದಾರೆ.

ಇನ್ನು ಭಾರಿ ಮಳೆಯ ಪರಿಣಾಮ ಬೆಳೆ ನಷ್ಟವೂ ಸಂಭವಿಸಿದ್ದು, ಗಾಳಿಯು ಸಹ ಜೋರಾಗಿ ಬೀಸಿರುವ ಕಾರಣ ಕೆಲವೊಂದು ಮನೆಯ ತಗಡುಗಳು ಹಾರಿಹೋಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...