alex Certify ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ನೇಮಕ

ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಉತ್ತರಾಧಿಕಾರಿಯನ್ನಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯವರಾದ ಮನೋಜ್ ಕುಮಾರ್ ಶ್ರೀ ಸಿದ್ದಗಂಗಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಏಪ್ರಿಲ್ 23ರ ಅಕ್ಷಯ ತೃತೀಯ ದಿನದಂದು ಮನೋಜ್ ಕುಮಾರ್ ಅವರು ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಪಟ್ಟಾಧಿಕಾರ ಸ್ವೀಕರಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...