alex Certify ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆಗೆ ಶರಣು

ರಾಮನಗರ: ಏಕಾಏಕಿ ಮನೆಯಿಂದ ನಾಪತ್ತೆಯಾದ ಯುವಕ ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದಲ್ಲಿ ನಡೆದಿದೆ.

ಅಜಿತ್ ಆತ್ಮಹತ್ಯೆಗೆ ಶರಣಾದ ಯುವಕ. ತಡರಾತ್ರಿ ಮನೆಯಿಂದ ಹೊರಹೋಗಿದ್ದ ಯುವಕ ಬೆಳೆಗ್ಗೆಯಾದರೂ ವಾಪಸ್ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ಮಗ ಮನೆಗೆ ಬಾರದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ರಾಹುಲ್ ಗಾಂಧಿ ಆಧುನಿಕ ಯುಗದ ಜಿನ್ನಾ ಎಂದ ಅಸ್ಸಾಂ ಸಿಎಂ

ಯುವಕನ ಮೊಬೈಲ್ ಟವರ್ ಲೊಕೇಷನ್ ಆಧಾರದ ಮೇಲೆ ಹುಡುಕಾಟ ನಡೆಸಿದ ಪೊಲೀಸರಿಗೆ ಇದೀಗ ಯುವಕ ಕೊಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಎಮ್ ಕೆ ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...