alex Certify ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತರಿಗೆ ಕಾಲಾವಕಾಶ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತರಿಗೆ ಕಾಲಾವಕಾಶ ವಿಸ್ತರಣೆ

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆಯಲು ಸಮಯಾವಕಾಶ ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸಿದ್ದೇಶ್ವರ ಶ್ರೀಗಳ ಪಾರ್ಥಿವಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಭಕ್ತರಿಗಾಗಿ ಶ್ರೀಗಳ ಅಂತಿಮ ದರ್ಶನಕ್ಕೆ ಹೆಚ್ಚುವರಿಯಾಗಿ 2-3 ಗಂಟೆಯವರೆಗೆ ಕಾಲಾವಕಾಶ ವಿಸ್ತರಿಸುತ್ತೇವೆ. ಜಿಲ್ಲಾಡಳಿತಕ್ಕೆ ಎಲ್ಲಾ ಭಕ್ತರು ಸಹಕಾರ ನೀಡಬೇಕು ಎಂದರು.

ಸಂಜೆ 5:15ಕ್ಕೆ ಶ್ರೀಗಳಿಗೆ ಸರ್ಕಾರಿ ಗೌರವ ಸಲ್ಲಿಸುತ್ತೇವೆ. ಸರ್ಕಾರಿ ಗೌರವದ ನಂತರವೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಶಾಂತಿಯುತವಾಗಿ ಭಕ್ತರು ಅಂತಿಮ ದರ್ಶನ ಪಡೆಯಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...